ಅಜಾತಶತ್ರುವಿನ ಅಂತಿಮಯಾತ್ರೆ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ಅವರ ನಿವಾಸದಲ್ಲಿ ಇಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿಸಲಾಯಿತು. ನಂತರ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿನ ಸೋಮನಹಳ್ಳಿ ಕಡೆ ಕೊಂಡೊಯ್ಯಲಾಯಿತು.

ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ‌ಚನ್ನಪಟ್ಟಣದಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು.

ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ‌ರಾಮನಗರದ ಯೂನಿವರ್ಸಲ್ ಪಬ್ಲಿಕ್ ಶಾಲೆ ಮತ್ತು ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು.

ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ‌ರಾಮನಗರದಲ್ಲಿ ಅಪಾರ ಸಂಖ್ಯೆಯ ಜನರು ಅಂತಿಮ ದರ್ಶನ ಪಡೆದರು.

 

 

- Advertisement -  - Advertisement - 
Share This Article
error: Content is protected !!
";