ಕೌಟುಂಬಿಕ ಕಲಹ ಮನೆಗೆ ಬೆಂಕಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಗಳು ಮನೆಯೊಂದಕ್ಕೆ ಬೆಂಕಿ ಹಚ್ಚಿ ಮನೆಯನ್ನು ಸುಟ್ಟುಹಾಕಲು ಯತ್ನಿಸಿರುವ ಘಟನೆಯೊಂದು ಬಾನುವಾರ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಕಾಲೇಜು ಹಿಂಭಾಗದಲ್ಲಿರುವ ತಿಮ್ಮಪ್ಪಯ್ಯ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

- Advertisement - 

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು. ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

- Advertisement - 

 

Share This Article
error: Content is protected !!
";