ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿದರು.
ಪಥಸಂಚಲನದ ಆಕರ್ಷಣೆ ಹೆಚ್ಚಿಸಿದ ಎಲ್ಲಾ ವಿಭಾಗದ ಪರೇಡ್ ಲೀಡರ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

