ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರಿನಿಂದ ರಾಯಚೂರಿಗೆ ಹೆಲಿಕಾಫ್ಟರ್ ಮೂಲಕ ಸೋಮವಾರ ತೆರಳುವ ಮಾರ್ಗ ಮಧ್ಯೆ ವಿಶ್ರಾಂತಿಗೆ ಚಿತ್ರದುರ್ಗದಲ್ಲಿ ಕೆಲಕಾಲ ತಂಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಾಜಿ ಸಚಿವ ಎಚ್.ಆಂಜನೇಯ ಗೌರವಿಸಿದರು.
ಸಚಿವ ಚೆಲುವನಾರಾಯಣಸ್ವಾಮಿ, ಯುವ ಮುಖಂಡ ರವಿ ಬೋಸರಾಜ್ ಇದ್ದರು.