ಜಮುರಾ ಕ್ರಿಕೆಟ್ ಪೈನಲ್ ಪಂದ್ಯಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ತಿಪ್ಪಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶರಣ ಸಂಸ್ಕೃತಿ ಉತ್ಸವ-೨೦೨೫ ನಿಮಿತ್ತ ಭಾನುವಾರ ಆಯೋಜಿಸಲಾಗಿದ್ದ ಜಮುರಾ ಕಪ್-೨೦೨೫ ಕ್ರೀಡಾ ಪಂದ್ಯಾವಳಿಯಲ್ಲಿ ಕ್ರಿಕೆಟ್ ಪೈನಲ್ ಪಂದ್ಯಕ್ಕೆ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಬ್ಯಾಟಿಂಗ್ ಮಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀಬೃಹನ್ಮಠ ಪಿಯು ಕಾಲೇಜಿನ ಪ್ರಾಚಾರ್ಯ ರಾಜೇಶ್ ಪಿ ಎಂ ಜಿ, ಎಸ್‌ಜೆಎಂಐಟಿ ಪ್ರಾಚಾರ್ಯ ಡಾ.ಭರತ್ ಪಿ ಬಿ, ಬಿಜೆಪಿ ಯುವ ನಾಯಕ ಹನುಮಂತೇಗೌಡ ಬಿ ಸಿ, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ.ಕುಮಾರಸ್ವಾಮಿ ಕೆ, ರಘು, ಪ್ರಶಾಂತ ಮತ್ತಿತರರು ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";