ಪ್ರಧಾನಿ, ಮಾಜಿ ಪ್ರಧಾನಿ, ಕುಮಾರಸ್ವಾಮಿ ಮತದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿ 2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರುಗಳು ಮತ ಚಲಾಯಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಹಾಗೂ ನಮ್ಮ ರಾಷ್ಟ್ರದ ಪ್ರಗತಿಗೆ ಮಾರ್ಗದರ್ಶನ ನೀಡುವ ಸಂಸ್ಥೆಗಳನ್ನು ಬಲಪಡಿಸಲು ಇದೊಂದು ಹೆಮ್ಮೆಯ ಕ್ಷಣ ಎಂದು ಭಾವಿಸಿರುವುದಾಗಿ ಅವರುಗಳು ಅಭಿಪ್ರಾಯಪಟ್ಟಿದ್ದಾರೆ.

- Advertisement - 

 

- Advertisement - 

 

Share This Article
error: Content is protected !!
";