ಸೆ.20 ರಂದು ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ

News Desk

ಸೆ.20 ರಂದು ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಸೆ.20 ರಂದು ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ತಪಾಸಣೆ ನಡೆಸಲಾಗುವುದು. ರೋಗಿಗಳು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸುಕೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

ನೊಂದಣಿಗಾಗಿ ಮೊಬೈಲ್ ಸಂಖ್ಯೆ 9844458881 ಹಾಗೂ 974255516 ಸಂಪರ್ಕಿಸಬಹುದು.

- Advertisement -  - Advertisement - 
Share This Article
error: Content is protected !!
";