ಉಚಿತ ಆರೋಗ್ಯ, ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ

News Desk

 ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ಆರಂಭದ 11ನೇ ವರ್ಷಾಚರಣೆಯ ಸಂದರ್ಭದಲ್ಲಿ
,

ತುಮಕೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.

- Advertisement - 

ಈ ಸಂದರ್ಭದಲ್ಲಿ, ಶಾಸಕ ಜ್ಯೋತಿ ಗಣೇಶ್ , ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ಅಧ್ಯಕ್ಷ ಕರಣಂ ರಮೇಶ್, ಹೆಚ್.ಜಿ.ಚಂದ್ರಶೇಖರ್, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";