ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವೇದಾವತಿ ನಗರದ ಆರ್ ಬಿಎನ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಮತ್ತು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಇವರ 120ನೇ ಜನ್ಮದಿನಾಚರಣೆಯನ್ನು ಆಡಳಿತ ಮಂಡಳಿಯರು ಶಿಕ್ಷಕರು ವಿದ್ಯಾರ್ಥಿಗಳು ಸೇರಿ ಆಚರಿಸಿದರು.
ಆರ್ ಬಿಎನ್ ಶಾಲೆಯ ಕಾರ್ಯದರ್ಶಿ ಜಿ.ಹನುಮಂತರಾಯಪ್ಪ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.