ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ತಿರುಮಲ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದ
ಒಕ್ಕೂಟದ ಪದಾಧಿಕಾರಿಗಳ ಸಮಾವೇಶದಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟಿಸಿದರು.
ಯೋಜನೆಯ ಜಿಲ್ಲಾಧ್ಯಕ್ಷ ದಿನೇಶ್‌ಪೂಜಾರಿ, ತಾಲ್ಲೂಕು ಅಧ್ಯಕ್ಷ ಬಿ.ಅಶೋಕ್, ಡಿ.ಎಸ್.ಹಳ್ಳಿ ಮಂಜುನಾಥ ಮಹಿಳಾ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷೆ ಸುಧಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.