ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ನೋಡಲ್ ಅಧಿಕಾರಿಗಳ ನೇಮಕ ಮಾಡಿದ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಇದು ನನ್ನ ಕನಸಿನ ಯೋಜನೆ. ಈ ಯೋಜನೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಿ ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";