ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭ ಕೋರಿದರು.‌ 

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಹಾಗೂ ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement - 

 

 

- Advertisement - 

 

Share This Article
error: Content is protected !!
";