ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರ ಚುನಾವಣೆ ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-29
ಸಾಲಿನ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಜಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

- Advertisement - 

.19 ರಂದು .27 ವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. .28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದು

- Advertisement - 

,್ದ ಅಂದೆ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. .29 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4:30 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ತದನಂತರ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಡಿ.4 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ.

- Advertisement - 

ಮತದಾನ ಮುಕ್ತಾಯವಾದ ನಂತರ ಮತಣ ಎಣಿಕೆ ನಡೆಸಿ, ಪಲಿತಾಂಶ ಪ್ರಕಟಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ಒಟ್ಟು 71 ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Share This Article
error: Content is protected !!
";