ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆನ್ನು ನೋವಿನ ಚಿಕೆತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಗೌರವಾನ್ವಿತ ರಾಜ್ಯಪಾಲರಾದ ತೇವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಿ ಎಂದಿನಂತೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ರಾಜಕೀಯ ನಾಯಕರು ಶುಭ ಹಾರೈಸಿದ್ದಾರೆ.
ರಾಜ್ಯದ ಅಭಿವೃದ್ಧಿಗಾಗಿ ಕಾಳಜಿವಹಿಸುವ, ಸದಾ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವ ರಾಜ್ಯಪಾಲರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವುದು ಸಮಾಧಾನ ತಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

