ಖೋ. ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ಇತ್ತೀಚೆಗೆ ನಡೆದ ಬೆಂಗಳೂರು ಗ್ರಾಮಾಂತರ ಪ್ರೌಢಶಾಲಾ ಶಾಲಾ ವಿಭಾಗದ ಬಾಲಕರ ವಿಭಾಗದ ಖೋ-ಖೋ ಸ್ಪರ್ಧೆಯಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನವನ್ನು ಪಡೆದು ವಿಭಾಗದ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು  ಶಾಲಾ ಆಡಳಿತ ಮಂಡಳಿ ಅಭಿನಂದಿಸಿದರು.

 ದೈಹಿಕ ಶಿಕ್ಷಕರು ಇಲ್ಲದಿದ್ದರೂ ಸಹ ಮಕ್ಕಳು ಕಠಿಣ ಅಭ್ಯಾಸದ ಫಲವಾಗಿ ಈ ಸಾಧನೆ ಮಾಡಿರುವುದು ಗ್ರಾಮಸ್ಥರಿಗೆ ಹರ್ಷ ತಂದಿದೆ ಎಂದು ಗ್ರಾಮಸ್ಥರು ಶಾಲಾ ಸಿಬ್ಬಂದಿ  ಅಭಿನಂದಿಸಿದ್ದಾರೆ.

 ಈ ಸಂದರ್ಭದಲ್ಲಿ ತೂಬಗೆರೆ ಶಾಲಾ ಮುಖ್ಯೋಪಾಧ್ಯಾಯರು  ಶಿಕ್ಷಕರು ಶಾಲಾ ಸಿಬ್ಬಂದಿ  ಪೋಷಕರು ಹಾಜರಿದ್ದರು.

 

 

 

 

- Advertisement -  - Advertisement -  - Advertisement - 
Share This Article
error: Content is protected !!
";