ಜಿಟಿಟಿಸಿ: ಪಿಯು ವಿಜ್ಞಾನ, ಐಟಿಐ ವಿದ್ಯಾರ್ಥಿಗಳಿಗೆ 2ನೇ ವರ್ಷಕ್ಕೆ ನೇರ ಪ್ರವೇಶಾತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಯು ಪ್ರಾರಂಭಗೊಂಡಿದೆ.

- Advertisement - 

 ಪಿಯುಸಿ ವಿಜ್ಞಾನ ಹಾಗೂ ಐಟಿಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಕೋರ್ಸ್ನ ಎರಡನೇ ವರ್ಷದ ಮೂರನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿಯ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ವೇ ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ ವಿಳಾಸಕ್ಕೆ ಹಾಗೂ ದೂರವಾಣಿ ಸಂಖ್ಯೆ 9738465834, 9481866855, 9945616114 ಈ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";