ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ, ಬೆಂ.ಗ್ರಾ.ಜಿಲ್ಲೆ:
ಗುರುಪೂರ್ಣಮಿ ಪ್ರಯುಕ್ತ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಘಾಟಿ ಸುಬ್ರಮಣ್ಯ ದೇವಾಲಯದ ಅರ್ಚಕರಾದ ಶಂಕರ್ ರವರ ಕುಟುಂಬದಿಂದ ಹುಲುಕಡಿ ಬೆಟ್ಟದ ವೀರಭದ್ರ ಸ್ವಾಮಿ ದೇವರನ್ನು ರಾಜಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಕಾರ್ಯದರ್ಶಿ ಪಿ .ದಿನೇಶ್ ರವರು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಪ್ರಧಾನ ಅರ್ಚಕರು ದೇವಾಲಯದ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮಕ್ಕೆ ಬಂದ ಭಕ್ತಾದಿಗಳಿಗೆ,ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.