ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾಗಿ ಗುರುಮೂರ್ತಿ ಜಿ. ಇವರು ನೇಮಕಗೊಂಡಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ ಗುರುಮೂರ್ತಿ ಜಿ. ರವರಿಗೆ ನೇಮಕಾತಿ ಪತ್ರ ವಿತರಿಸಿದರು.

