ಹರಿಯಬ್ಬೆ ಎಲ್ಐಸಿ ಕರಿಯಣ್ಣ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹರಿಯಬ್ಬೆ ಗ್ರಾಮದ ಎಲ್ಐಸಿ ಕರಿಯಣ್ಣ(64) ಅನಾರೋಗ್ಯದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಹರಿಯಬ್ಬೆ ಗ್ರಾಮದ ಬೆಂಚೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

- Advertisement -  - Advertisement - 
Share This Article
error: Content is protected !!
";