ಸಿಎಂ ಮುಡಾ ಪ್ರಕರಣ ಸಿಬಿಐಗೆ ವಹಿಸುವ ಅರ್ಜಿ ಮುಂದೂಡಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಪ್ರಕರಣದ 14 ನಿವೇಶನಗಳು ಸೇರಿದಂತೆ ಮುಡಾ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್‌ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

- Advertisement - 

ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

- Advertisement - 

ಇದೇ ತಿಂಗಳ ನವೆಂಬರ್.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.

 

- Advertisement - 

 

Share This Article
error: Content is protected !!
";