ಮೀಸಲಾತಿ ಹೋರಾಟಗಾರರ ಮೇಲೆ ಹಿಟ್ಲರ್‌ ಸಿದ್ದರಾಮಯ್ಯ ಲಾಠಿ ಚಾರ್ಜ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್‌ ದುರಾಡಳಿತ ಕರ್ನಾಟಕದ ಹಿಟ್ಲರ್‌ಸಿದ್ದರಾಮಯ್ಯ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

ಮೀಸಲಾತಿಗೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌ಮಾಡಿಸಿ ಪೊಲೀಸರ ಬಲ ಪ್ರಯೋಗದ ಮೂಲಕ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಜೆಡಿಎಸ್ ದೂರಿದೆ.

- Advertisement - 

ಪಂಚಮಸಾಲಿ ಸಮುದಾಯದ ಸ್ವಾಭಿಮಾನ ಕೆಣಕಿರುವ ಸಿದ್ದರಾಮಯ್ಯ ಸರ್ಕಾರದ ನಿರಂಕುಶ ಆಡಳಿತಕ್ಕೆ ಮುಂದೆ ಬೆಲೆ ತೆರಬೇಕಾಗುತ್ತದೆ ಎಂದು ಜೆಡಿಎಸ್ ಎಚ್ಚರಿಸಿದ್ದಾರೆ.

 

- Advertisement - 

 

 

Share This Article
error: Content is protected !!
";