ಗೃಹ ಸಚಿವರ ಸಿದ್ಧಾರ್ಥ ಕಾಲೇಜಿನ ಅಕ್ರಮ ಹಣಕಾಸಿನ ವರ್ಗಾವಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹ ಸಚಿವ ಡಾ.ಜಿ ಪರಮೇಶ್ವರ
ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ತಂಡ ದಾಳಿ ಮಾಡಿದೆ ಎಂದು ಜೆಡಿಎಸ್ ತಿಳಿಸಿದೆ.

- Advertisement - 

ನಟಿ ರನ್ಯಾ ರಾವ್‌ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಗೃಹ ಸಚಿವ ಪರಮೇಶ್ವರ್‌ಅವರ ಪಾತ್ರವೂ ಇರುವುದು ಇಡಿ ದಾಳಿಯಿಂದ ಬಯಲಾಗುತ್ತಿದೆ. 

- Advertisement - 

ಚಿನ್ನ ಕಳ್ಳಸಾಗಣೆ ಮಾಡಿ ಸಿಕ್ಕಿಬಿದ್ದ ನಟಿ ರನ್ಯಾ​ಗೂ, ಗೃಹ ಸಚಿವರ ಸಿದ್ಧಾರ್ಥ ಕಾಲೇಜಿನ ನಡುವೆ ಅಕ್ರಮವಾಗಿ ಹಣಕಾಸಿನ ವರ್ಗಾವಣೆ ನಡೆದಿದೆ. ರನ್ಯಾ ಗೋಲ್ಡ್‌ಸ್ಮಗ್ಲಿಂಗ್‌ಮಾಡಿಗಳಿಸಿರುವ ಹಣದ ಹೂಡಿಕೆಗಳ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಅಭಿಪ್ರಾಯಪಟ್ಟಿದೆ.

 

- Advertisement - 

Share This Article
error: Content is protected !!
";