ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ (ಹಾಪ್ ಕಾಮ್ಸ್) ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಹಾಪ್ ಕಾಮ್ಸ್ ಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಟಿ.ಎಸ್.ಶಂಕರಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಅರುಣ್ ಕುಮಾರ್.ಎಂ.ಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


