ಸಮಾಜಘಾತುಕ ಚಟುವಟಿಕೆಯಲ್ಲಿ ಖರ್ಗೆ ಅವರೇ ಪಾಲು ಎಷ್ಟು?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫ್ಯಾಕ್ಟ್‌ ಚೆಕ್‌ ಮಿನಿಸ್ಟರ್‌ ಪ್ರಿಯಾಂಕ್ ಖರ್ಗೆ ಅವರೇ
? ಅಕ್ರಮ ಮಾದಕ ದ್ರವ್ಯ ಸಾಗಣೆ ಆರೋಪದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿರುವ ನಿಮ್ಮ ಆಪ್ತನ ಬಂಧನವಾಗಿದೆ ಎಂದು ಜೆಡಿಎಸ್ ಟೀಕಿಸಿದೆ. 

- Advertisement - 

ಕಲಬುರಗಿ ಜಿಲ್ಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಬೆಂಬಲವಿಲ್ಲದೇ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತು. ಈ ಸಮಾಜಘಾತುಕ ಚಟುವಟಿಕೆಯಲ್ಲಿ ನಿಮ್ಮ ಪಾಲು ಎಷ್ಟು? ಎಂದು ಜೆಡಿಎಸ್ ಪ್ರಶ್ನಿಸಿದೆ.

- Advertisement - 

 

- Advertisement - 
Share This Article
error: Content is protected !!
";