ನಾಳೆ ಕೂಡ್ಲಿಗಿಯಲ್ಲಿ ಬೃಹತ್ ಉದ್ಯೋಗ ಮೇಳ

News Desk

ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಎನ್ ಟಿ ಇವರುಗಳ ಸಹಯೋಗದೊಂದಿಗೆ ನಿರುದ್ಯೋಗಿಗಳಿಗೆ ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಫೆ.23 ರ ಭಾನುವಾರ ಬೆಳಗ್ಗೆ
9 ಗಂಟೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳ ಶಿಬಿರದಲ್ಲಿ ನಿರುದ್ಯೋಗಿ ಯುವಕ ಯುವತಿಯರು ಪಾಲ್ಗೊಳ್ಳುವಂತೆ ಶಾಸಕ ಮನವಿ ಮಾಡಿದ್ದಾರೆ ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.

Share This Article
error: Content is protected !!
";