ನಾನು ಕ್ಲೀನ್ ಅಂಡ್ ಕ್ಲಿಯರ್.. ಅದು ನಾನಲ್ಲ.. ನಾನಲ್ಲ..

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ತಪ್ಪೇ ಮಾಡಿಲ್ಲ, ವೈಟ್ನರ್ ಹಾಕಿದ್ದು ನಾನಲ್ಲ, ನಾನು ಕ್ಲೀನ್ ಅಂಡ್ ಕ್ಲಿಯರ್.. ಅದು ನಾನಲ್ಲ.. ನಾನಲ್ಲ.., ಆ ಸೈಟುಗಳಿಗೂ ನನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಸೈಟ್ ಸಿದ್ದಪ್ಪನವರೇ.. ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ ?

ರಾಜೀನಾಮೆ ಕೊಡಿ ಎಂದು ನೀವೇ ಹೇಳಿದಿರೋ ಅಥವಾ ಮರಿಯೇ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿತೋ ? Nation Wants To Know!!

ಇಡಿ (ED) ಕುಣಿಕೆ ಬಿಗಿದುಕೊಳ್ಳುತ್ತಿದೆ..
ಪರಿಣಾಮ 1:
14 ನಿವೇಶನಗಳು ಮುಡಾಕ್ಕೆ ವಾಪಸ್ !
ಪರಿಣಾಮ 2:
ಮುಡಾ ಮರಿ ತಲೆದಂಡ !!
ಪರಿಣಾಮ 3:
ಇನ್ನಷ್ಟು ತಲೆದಂಡಗಳು ಕಾದಿವೆ ಎಂದು ಜೆಡಿಎಸ್ ಟ್ವೀಟ್ ಮಾಡಿ ತಿಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";