ನನ್ನ ಬಳಿ ಬೇರೇನು ಆಯ್ಕೆಗಳಿವೆ? ಸಿದ್ದರಾಮಯ್ಯ ಜತೆ ನಾನು ನಿಲ್ಲಬೇಕು-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ನನ್ನ ಬಳಿ ಬೇರೇನು ಆಯ್ಕೆಗಳಿವೆ
? ನಾನು ಸಿದ್ದರಾಮಯ್ಯ ಜತೆ ನಿಲ್ಲಬೇಕು. ಅವರನ್ನು ಬೆಂಬಲಿಸಬೇಕು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನದಾಳದ ಮಾತುಗಳು.

5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಂದಿಗಿರಿಧಾಮದಲ್ಲಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಲಕ್ಷಾಂತರ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ತರಲು ಶ್ರಮ ಪಟ್ಟಿದ್ದಾರೆ. ಅವರ ಬಗ್ಗೆ ಯೋಚಿಸಬೇಕಿದೆ ಎಂದರು.

- Advertisement - 

 

 

- Advertisement - 

Share This Article
error: Content is protected !!
";