ರೈತರಿಗೆ ಅಗತ್ಯ ನೀರಾವರಿ ಯೋಜನೆಗಳನ್ನು ಜಾರಿ ತನ್ನಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ ನಾಯಕ್‌ಅವರು
, ಇಂದು ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳನ್ನು ಅನಾವರಣಗೊಳಿಸಿದರು. 

ಉತ್ತರ ಕರ್ನಾಟಕ ಭಾಗಕ್ಕೆ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್‌.ಡಿ. ದೇವೇಗೌಡರು ಹಲವು ನೀರಾವರಿ ಯೋಜನೆಗಳನ್ನು ತಂದು ರೈತರ ಹಿತ ಕಾಯುವ ಕೆಲಸಗಳನ್ನು ಮಾಡಿದ್ದಾರೆ.

- Advertisement - 

ಪ್ರಸ್ತುತ ಆರೋಗ್ಯ, ವೈದ್ಯಕೀಯ, ಸಂಚಾರ ಸೌಲಭ್ಯ ಸೇರಿ ಇನ್ನಿತರ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

 

- Advertisement - 

Share This Article
error: Content is protected !!
";