ಸೆ.9ರಿಂದ ಇ-ಆಸ್ತಿ ಆಧಾರಿತ ನೊಂದಣಿ ವ್ಯವಸ್ಥೆ ಜಾರಿ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗೆ ಸಂಬAಧಿಸಿದAತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.

ಆದ್ದರಿಂದ ಸಾರ್ವಜನಿಕರು ಚಿತ್ರದುರ್ಗ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗಾಗಿ ಇ-ಆಸ್ತಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ನೊಂದಣಾಧಿಕಾರಿ ರವೀಂದ್ರ ಎಲ್ ಪೂಜಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon