ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ವಿದ್ಯುತ್ ವೇಗದ ಸಾರಿಗೆ ವ್ಯವಸ್ಥೆ ಜಾರಿ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಉಪಸ್ಥಿತರಿದ್ದರು.

