ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ತುರುವನೂರು ಹೋಬಳಿಯ  ಸೂರನಹಳ್ಳಿಯಲ್ಲಿ  ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ೧೦ ಲಕ್ಷ ನೀಡಿದ್ದು ಶಾಸಕ ಟಿ.ರಘುಮೂರ್ತಿ ಅವರು ನೂತನವಾಗಿ ನಿರ್ಮಾಣವಾಗಿರುವ ಆಂಜನೇಯಸ್ವಾಮಿ ದೇವಸ್ಥಾನವನ್ನು ಲೋಕರ್ಪಣೆ ಮಾಡಿದರು.

- Advertisement -  - Advertisement -  - Advertisement - 
Share This Article
error: Content is protected !!
";