ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
Ra INC – Islamabad National Congress ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮಾನ, ಮರ್ಯಾದೆ ಏನೂ ಇಲ್ಲವಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಯಕಾರ ಹಾಕಿದ್ದರೂ ಕ್ರಮ ಇಲ್ಲ. ಭದ್ರಾವತಿಯಲ್ಲಿ ಪಾಕಿಸ್ತಾನಕ್ಕೆ ಜಯಕಾರ ಹಾಕಿದರೂ ಕ್ರಮ ಇಲ್ಲ. ಈಗ ತರೀಕೆರೆ ಪಾಕಿಸ್ತಾನಕ್ಕೆ ಜಯಕಾರ ಹಾಕಿದರೂ ಕ್ರಮ ಇಲ್ಲ.
@INCKarnataka ಪಕ್ಷ INC – Islamabad National Congress ಎಂದು ಹೆಸರು ಬದಲಾಯಿಸಿಕೊಂಡು ಪಾಕಿಸ್ತಾನದಲ್ಲಿ ಪಕ್ಷ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ ಎಂದು ಅಶೋಕ್ ಸಲಹೆ ನೀಡಿದ್ದಾರೆ.

