ಕ್ವಾಂಟಮ್‌ ತಂತ್ರಜ್ಞಾನದಲ್ಲಿ ಭಾರತ ಬೃಹತ್‌ ಜಿಗಿತ !

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ವಾಂಟಮ್‌ತಂತ್ರಜ್ಞಾನದಲ್ಲಿ ಭಾರತ ಬೃಹತ್‌ಜಿಗಿತ !

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 6,000 ಕೋಟಿ ರೂಪಾಯಿಗಳ ಹೂಡಿಕೆಯು ಕ್ವಾಂಟಮ್ ಕ್ರಾಂತಿಗೆ ಶಕ್ತಿ ತುಂಬುತ್ತಿದೆ ಎಂದು ಬಿಜೆಪಿ ಮೆಚ್ಚುಗೆ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿ ಭಾರತವು ಕ್ವಾಂಟಮ್ ತಂತ್ರಜ್ಞಾನದ ಶಕ್ತಿಯನ್ನು ಬಳಸಿಕೊಂಡು ನಾವೀನ್ಯತೆಯನ್ನು ಹೆಚ್ಚಿಸಲು, ಭದ್ರತೆಯನ್ನು ಬಲಪಡಿಸಲು ಮತ್ತು ವಿವಿಧ ಕೈಗಾರಿಕೆಗಳನ್ನು ಉತ್ತೇಜಿಸಲು, ಈ ಅತ್ಯಾಧುನಿಕ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಿ ಗಮನಾರ್ಹ ಕೊಡುಗೆ ನೀಡಲಿದೆ ಎಂದು ಬಿಜೆಪಿ ತಿಳಿಸಿದೆ.

Share This Article
error: Content is protected !!
";