ಸರ್ಕಾರದ ಭದ್ರತಾ ವೈಫಲ್ಯಕ್ಕೆ ಅಮಾಯಕರು ಬಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್‌ ಉಗ್ರದಾಳಿ ನಡೆದಾಗ ಕೇಂದ್ರದ ಭದ್ರತಾ ವೈಫಲ್ಯದ ಬಗ್ಗೆ ದಿನನಿತ್ಯ ಕೂಗುಮಾರಿಗಳಂತೆ ಊಳಿಡುತ್ತಿದ್ದ ಕಾಂಗ್ರೆಸ್‌ ನಾಯಕರು ಈಗೆಲ್ಲಿದ್ದಾರೆ
? ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

- Advertisement - 

ಪೂರ್ವ ನಿರ್ಧರಿತ ಕಾರ್ಯಕ್ರಮವೊಂದನ್ನು ನಿಭಾಯಿಸಲು ಸಾಧ್ಯವಾಗದ ಕರ್ನಾಟಕ ಕಾಂಗ್ರೆಸ್ ಪಕ್ಷದ ಶತಮೂರ್ಖರು ಕೇಂದ್ರ ಸರ್ಕಾರದ ನಿಲುವುಗಳನ್ನು ಟೀಕಿಸಿದ್ದರು. ಆರ್‌ಸಿಬಿ ವಿಜಯಯಾತ್ರೆಯನ್ನು ನಿರ್ವಹಿಸಲು ಸಾಕಷ್ಟು ಸಮಯ ಲಭಿಸಿದ್ದರೂ ಸರ್ಕಾರ ಸಂಪೂರ್ಣ ಎಡವಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ರಾಜ್ಯ ಸರ್ಕಾರದ ಭದ್ರತೆಯ ವೈಫಲ್ಯಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಭದ್ರತಾ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ ವಿದೂಷಕರು ತುಟಿ ಬಿಚ್ಚದಿರುವುದೇಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

 

- Advertisement - 

 

 

Share This Article
error: Content is protected !!
";