Ad imageAd image

ಹೊಸ ವರ್ಷಾಚರಣೆಗೆ 10 ಸಾವಿರ ಸಿಸಿ ಕ್ಯಾಮೆರಾ ಅಳವಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ವರ್ಷಾಚರಣೆ ವೇಳೆ ಎಲ್ಲರೂ ಶಿಸ್ತು-ಸಂಯಮ ಕಾಪಾಡಿಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸುಮಾರು 10,000 ಸಿಸಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲರ ಚಲನವಲನಗಳ ಮೇಲೆ ನಿಗಾ ಇಡಲಾಗುವುದು. ರಾಜ್ಯದ ಗೌರವ, ಗಾಂಭೀರ್ಯ ಕಾಪಾಡಿಕೊಂಡು ಹೊಸವರ್ಷವನ್ನು ಸ್ವಾಗತಿಸಿ ಎಂದು ಡಿಸಿಎಂ ಸಲಹೆ ನೀಡಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";