ನಾಗರಿಕ ಸೌಲಭ್ಯಕ್ಕೆ ನಿವೇಶನ ಹಂಚಿಕೆ : ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
    ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ನಿವೇಶನಗಳು  ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

     ನಿವೇಶನಗಳ ಪಟ್ಟಿ  ವೆಬ್‍ಸೈಟ್  www.chitradurga.uda.gov.in ನಲ್ಲಿ ಲಭ್ಯವಿದ್ದು, ಇಚ್ಚೆಯುಳ್ಳ ಅರ್ಹ ಸಂಘ/ಸಂಸ್ಥೆಗಳು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಅಧಿನಿಯಮ 1991ರ ಅನ್ವಯ ನಿಗದಿತ  ನಮೂನೆಯಲ್ಲಿ ಅರ್ಜಿಯನ್ನು ಜುಲೈ 28 ರ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರದ ಕಛೇರಿಗೆ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ.

- Advertisement - 

     ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರ ಸಿ.ಕೆ.ಪುರದಲ್ಲಿರುವ ಆಕಾಶವಾಣಿ ರಸ್ತೆಯ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";