ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸವನನಾಡು, ಸೂಫಿಸಂತರ ನೆಲೆಬೀಡು ಬೀದರನಲ್ಲಿ ಇದೇ 11 ಮತ್ತು 12 ರಂದು ಕೆಯುಡಬ್ಲ್ಯೂಜೆ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸಿಎಂ ನಿವಾಸದಲ್ಲಿ ಭೇಟಿ ಮಾಡಿ  ಆಹ್ವಾನ ನೀಡಿದರು.

- Advertisement - 

 

 

- Advertisement - 

 

Share This Article
error: Content is protected !!
";