ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ  ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ (Part Time/Full Time) ಹುದ್ದೆಗಳಿಗೆ ಎಂ.ಟೆಕ್/ ಪಿ.ಹೆಚ್.ಡಿ ಪದವಿ ಹೊಂದಿರುವ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ವಿಶ್ವವಿದ್ಯಾಲಯದ ವೆಬ್ಸೈಟ್ www.uvce.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು ಫೆಬ್ರವರಿ 21 ರೊಳಗೆ ಸಲ್ಲಿಸುವುದು.

- Advertisement - 

ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕುಲಸಚಿವರು ಅಥವಾ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";