ಗ್ರಾಮೀಣ ಕ್ಷೇತ್ರಕ್ಕೆ ನೀರಾವರಿ ಭಾಗ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಚೂರು ಗ್ರಾಮೀಣ ಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಕೈಗೊಂಡಿರುವ ಗುಂಜಳ್ಳಿ ಬಸಪ್ಪ ಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆಗಳಿಗೆ

ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಏತನೀರಾವರಿ ಕಾಮಗಾರಿಯ ಪ್ರಗತಿಯನ್ನು ಸಣ್ಣ ನೀರಾವರಿ ಸಚಿವ ಎನ್‌.ಎಸ್.‌ ಬೋಸರಾಜು ಹಾಗೂ ಶಾಸಕ ಬಸನಗೌಡ ದದ್ದಲ್‌ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪರಿಶೀಲಿಸಿದರು.

- Advertisement - 

 

 

- Advertisement - 

 

 

 

Share This Article
error: Content is protected !!
";