ಕಾಂಗ್ರೆಸ್ ಅತೃಪ್ತರ ‘ಗಂಜಿ ಕೇಂದ್ರ’ವೋ?: ಅಶೋಕ್ ಖಾರ ಪ್ರಶ್ನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರ ಉಸ್ತುವಾರಿಗೆ ರಚಿಸಲಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿಈಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಈ ಸಮಿತಿಯು ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡುವ “ಸಾಂಸ್ಥಿಕ ಭ್ರಷ್ಟಾಚಾರದ ಕೇಂದ್ರ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

- Advertisement - 

​ಸದನಕ್ಕೆ ಸರ್ಕಾರ ನೀಡಿರುವ ಅಧಿಕೃತ ದಾಖಲೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಸಮಿತಿಯ ಪದಾಧಿಕಾರಿಗಳ ವೇತನ ಮತ್ತು ಸೌಲಭ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

​ಅಶೋಕ್ ಬಿಡುಗಡೆ ಮಾಡಿದ ಲಕ್ಷಾಧಿಪತಿಪಟ್ಟಿ:
​ಸಮಿತಿಯ ನಿರ್ವಹಣೆಗಾಗಿ ಪ್ರತಿ ತಿಂಗಳು ಸರಿಸುಮಾರು 55.33 ಲಕ್ಷ ವ್ಯಯಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

- Advertisement - 

 

 

Share This Article
error: Content is protected !!
";