ವಾಲ್ಮೀಕಿ ನಿಗಮದ ಹಣ ಲೂಟಿ ಹೊಡೆದ ನಾಗೇಂದ್ರಗೆ ಜೈಲು ಖಚಿತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನು ಲೂಟಿ ಹೊಡೆದಿರುವ ಶಾಸಕ ಬಿ.ನಾಗೇಂದ್ರ ಅವರು ಮತ್ತೊಮ್ಮೆ ಜೈಲೂಟ ಮಾಡುವುದು ಖಚಿತ-ನಿಶ್ಚಿತ-ಖಂಡಿತ!! ಎಂದು ಬಿಜೆಪಿ ಭವಿಷ್ಯ ನುಡಿದಿದೆ.

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ತ್ವರಿತಗತವಾಗಿ ಮುಗಿಸಿ‌, ವರದಿ ಸಲ್ಲಿಸಿ ಎಂದು ರಾಜ್ಯ ಹೈಕೋರ್ಟ್ ಸಿಬಿಐಗೆ ನೋಟಿಸ್‌ನೀಡಿದೆ ಎಂದು ಬಿಜೆಪಿ ತಿಳಿಸಿದೆ.

- Advertisement - 

ಅಲ್ಲಿಗೆ ನಾಗೇಂದ್ರ ಮತ್ತವರ ಪಟಾಲಂ ಅತಿ ಶೀಘ್ರದಲ್ಲಿ ಪರಪ್ಪನ ಅಗ್ರಹಾರದ ನಿವಾಸಿಗಳಾಗಲಿರುವುದು ನಿಶ್ಚಿತ!! ಎಂದು ಬಿಜೆಪಿ ತಿಳಿಸಿದೆ.

 

- Advertisement - 

 

Share This Article
error: Content is protected !!
";