ಡಿ.13ರಂದು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿನ ಪ್ರವೇಶ ಪರೀಕ್ಷೆ ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲೆಯ ಆಯಾ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ.

http://cbseitms.rcil.gov.in/nvs/AdminCard?AspxAutoDetectCookieSupport=1 ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು,

- Advertisement - 

ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";