ನುಸಿ ಪೀಡೆಗೆ ಒಳಗಾಗಿರುವ ತಂಗಿ ಮರಗಳಿಗೆ ಪರಿಹಾರ ನೀಡಲು ಜೆಡಿಎಸ್ ಆಗ್ರಹ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೆಂಗಿನ ಮರಗಳಿಗೆ ವ್ಯಾಪಿಸಿರುವ ನುಸಿ ರೋಗ (ಬಿಳಿ ಹುಳು)  ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸುರೇಶ್‌ಬಾಬು ಸಿ.ಬಿ. ಅವರು ವಿಧಾನಸಭೆಯಲ್ಲಿ ಗಮನ ಸೆಳೆದಿದ್ದಾರೆ.

- Advertisement - 

ತೆಂಗು ಬೆಳೆಗಾರರ ಪರವಾಗಿ ಧ್ವನಿ ಎತ್ತಿ, ನುಸಿ ರೋಗದಿಂದ ನಷ್ಟಕ್ಕೆ ಒಳಗಾಗಿರುವ ರೈತರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಅವರು ಆಗ್ರಹಿಸಿದರು.

- Advertisement - 

 

- Advertisement - 
Share This Article
error: Content is protected !!
";