ಪಿಕ್ ಪಾಕೆಟ್ ಕಾಂಗ್ರೆಸ್‌ಸರ್ಕಾರದ ವಿರುದ್ಧ ಸಿಡಿದ ಜೆಡಿಎಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಿಸಿ ಜನಸಾಮಾನ್ಯರನ್ನು ನಿತ್ಯ ಹಗಲು ದರೋಡೆ ಮಾಡುತ್ತಿರುವ “ಪಿಕ್ ಪಾಕೆಟ್ ಕಾಂಗ್ರೆಸ್‌ಸರ್ಕಾರ”ದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ , ಮಾಜಿ ಶಾಸಕ ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್‌.ಎಂ. ರಮೇಶ್‌ಗೌಡ ಅವರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

- Advertisement - 

 

 

- Advertisement - 

Share This Article
error: Content is protected !!
";