ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜೆಡಿಎಸ್ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರಿಗೆ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಅವರು ತಿಳಿಸಿದರು.

