ಚಂದ್ರವಳ್ಳಿ ನ್ಯೂಸ್ ಬೆಂಗಳೂರು
ರಾಜ್ಯ ಸರ್ಕಾರ ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ದುಪಟ್ಟು ಏರಿಕೆ ಮಾಡಿರುವುದನ್ನು ಖಂಡಿಸಿ ಪಕ್ಷದ ವತಿಯಿಂದ ವಿಧಾನಪರಿಷತ್ ಸದಸ್ಯರಾದ ಟಿ.ಎ. ಶರವಣ ಅವರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ರಮೇಶ್ ಗೌಡ ಅವರ ನೇತೃತ್ವದಲ್ಲಿ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತಕರು ಪಾಲ್ಗೊಂಡಿದ್ದರು.