ಕಾಡುಗೊಲ್ಲ ನಿಗಮ ಸ್ಥಾಪನೆ ಆಗಲಿ-ಜೆಡಿಎಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವಂತೆ ಸನ್ಮಾನ್ಯ ಮಾಜಿ ಪ್ರಧಾನಿಗಳಾದ  ಹೆಚ್‌.ಡಿ.ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರಾದ ಹೆಚ್‌.ಡಿ. ಕುಮಾರಸ್ವಾಮಿ ಅವರು
, ಈ ಹಿಂದೆ  ಕೇಂದ್ರ ಬುಡಕಟ್ಟು ವ್ಯವಹಾರ ಸಚಿವರಾದ ಅರ್ಜನ್‌ಮುಂಡಾ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದರು.

 ಇಂದು ಕಾಡುಗೊಲ್ಲ ನಿಗಮ ಸ್ಥಾಪನೆ ವಿಚಾರವಾಗಿ ಶಾಸಕಾಂಗ ಪಕ್ಷದ ನಾಯಕರು ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್‌ಬಾಬು ಸಿ.ಬಿ. ಅವರು, ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಕೆಲವೊಂದು ಅಗತ್ಯ ಸಲಹೆಗಳನ್ನು ನೀಡಿದರು ಎಂದು ಜೆಡಿಎಸ್ ತಿಳಿಸಿದೆ.

 

Share This Article
error: Content is protected !!
";