ಜೆಎನ್ಎನ್ ಸಿ‌ಇ ಯಲ್ಲಿ ಉದ್ಯೋಗ ಮೇಳ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ಆಶ್ರಯದಲ್ಲಿ ಹೆಚ್.ಆರ್.ಟೆಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸವೆನ್ ಹಿಲ್ಸ್ ನಾಲೆಡ್ಜ್ ಸೆಂಟರ್ ಸಹಯೋಗದಲ್ಲಿ ಎಂಬಿಎ
, ಎಂಸಿಎ ಮತ್ತು ಎಂ.ಕಾಂ ಪದವೀಧರರಿಗಾಗಿ ಸೆ.೧೪ ರಂದು ಬೆಳಗ್ಗೆ ೮:೩೦ ರಿಂದ ಎಂಬಿಎ-ಎಂಸಿಎ ಸಭಾಂಗಣದಲ್ಲಿ `ಮೆಗಾ ಉದ್ಯೋಗ ಮೇಳಕಾರ್ಯಕ್ರಮ ಏರ್ಪಡಿಸಲಾಗಿದೆ.

 ಈ ಉದ್ಯೋಗ ಮೇಳದಲ್ಲಿ ೧೦ಕ್ಕು ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರು ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜೆಎನ್‌ಎನ್‌ಸಿಇ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರು, ಡಾ. ಹರ್ಷ ಸಿ. ಮಠದ್, ಮೊ. ೯೯೬೪೨೫೫೨೩೨ರಲ್ಲಿ ಸಂಪರ್ಕಿಸಬಹುದು.

 

 

- Advertisement -  - Advertisement - 
Share This Article
error: Content is protected !!
";