ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಶ್ರೀ ಕಾಶಿ ವಿಶ್ವೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ವಿಶ್ವ ಜಲ ದಿನದ ಪ್ರಯುಕ್ತ ಸ್ವಚ್ಛತೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಎ ಬಿ ಬಸವರಾಜು, ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಆಯುಕ್ತ ಕಾರ್ತಿಕೇಶ್, ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಯುವ ಸಂಚಲನ ಅಧ್ಯಕ್ಷ ಚಿದಾನಂದ್, ಸುಚೇತನ ಟ್ರಸ್ಟ್ ಮಂಜುನಾಥ್, ನಾಗ್ ಹಾಗೂ ಇತರೆ ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.