ಎಪಿಎಂಸಿ  ಮೈದಾನದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಕೆಂಪೇಗೌಡರ ಕಂಚಿನ ಪ್ರತಿಮೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಕಲೇಶಪುರದ ಎಪಿಎಂಸಿ  ಮೈದಾನದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಕಂಚಿನ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರವ ಸಮರ್ಪಣೆ ಮಾಡಿದರು.

- Advertisement - 

ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಂಸ್ಥಾನದ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸೇರಿದಂತೆ ಹಲವರು ಪೂಜ್ಯ ಶ್ರೀಗಳು ಉಪಸ್ಥಿತರಿದ್ದರು.

- Advertisement - 

ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಸ್ವರೂಪ ಪ್ರಕಾಶ್, ಸಿಮೆಂಟ್ ಮಂಜು, ಮಾಜಿ ಶಾಸಕರಾದ  ಲಿಂಗೇಶ್, ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

- Advertisement - 

 

 

 

Share This Article
error: Content is protected !!
";